ನಾರಾಯಣ ನಾರಾಯಣ ಜಯ ಗೋವಿಂದ ಹರೇ
ನಾರಾಯಣ ನಾರಾಯಣ ಜಯ ಗೋವಿಂದ ಹರೇ ಗೋವಿಂದ ಹರೇ
ನಾರಾಯಣ ನಾರಾಯಣ ಜಯ ಗೋಪಾಲ ಹರೇ ಗೋಪಾಲ ಹರೇ
ಕರುಣಾಪಾರಾವಾರ ವರುಣಾಲಯಗಂಭೀರ ನಾರಾಯಣ
ಘನನೀರದಸಂಕಾಶ ಕೃತಕಲಿಕಲ್ಮಷನಾಶ ನಾರಾಯಣ
ನಾರಾಯಣ ನಾರಾಯಣ ಜಯ ಗೋವಿಂದ ಹರೇ ಗೋವಿಂದ ಹರೇ
ನಾರಾಯಣ ನಾರಾಯಣ ಜಯ ಗೋಪಾಲ ಹರೇ ಗೋಪಾಲ ಹರೇ
ಯಮುನಾತೀರವಿಹಾರ ಧೃತಕೌಸ್ತುಭಮಣಿಹಾರ ನಾರಾಯಣ
ಪೀತಾಂಬರಪರಿಧಾನ ಸುರಕಳ್ಯಾಣನಿಧಾನ ನಾರಾಯಣ
ನಾರಾಯಣ ನಾರಾಯಣ ಜಯ ಗೋವಿಂದ ಹರೇ ಗೋವಿಂದ ಹರೇ
ನಾರಾಯಣ ನಾರಾಯಣ ಜಯ ಗೋಪಾಲ ಹರೇ ಗೋಪಾಲ ಹರೇ
ಮಂಜುಲಗುಂಜಾಭೂಷ ಮಾಯಾಮಾನುಷವೇಷ ನಾರಾಯಣ
ರಾಧಾಧರಮಧುರಸಿಕ ರಜನೀಕರಕುಲತಿಲಕ ನಾರಾಯಣ
ನಾರಾಯಣ ನಾರಾಯಣ ಜಯ ಗೋವಿಂದ ಹರೇ ಗೋವಿಂದ ಹರೇ
ನಾರಾಯಣ ನಾರಾಯಣ ಜಯ ಗೋಪಾಲ ಹರೇ ಗೋಪಾಲ ಹರೇ
ಮುರಳೀಗಾನವಿನೋದ ವೇದಸ್ತುತಭೂಪಾದ ನಾರಾಯಣ
ವಾರಿಜಭೂಷಾಭರಣ ರಾಜೀವರುಕ್ಮಿಣೀರಮಣ ನಾರಾಯಣ
ನಾರಾಯಣ ನಾರಾಯಣ ಜಯ ಗೋವಿಂದ ಹರೇ ಗೋವಿಂದ ಹರೇ
ನಾರಾಯಣ ನಾರಾಯಣ ಜಯ ಗೋಪಾಲ ಹರೇ ಗೋಪಾಲ ಹರೇ
ದಶರಥರಾಜಕುಮಾರ ದಾನವಮದಸಂಹಾರ ನಾರಾಯಣ
ಗೋವರ್ಧನಗಿರಿ ರಮಣ ಗೋಪೀಮಾನಸಹರಣ ನಾರಾಯಣ
ನಾರಾಯಣ ನಾರಾಯಣ ಜಯ ಗೋವಿಂದ ಹರೇ ಗೋವಿಂದ ಹರೇ
ನಾರಾಯಣ ನಾರಾಯಣ ಜಯ ಗೋಪಾಲ ಹರೇ ಗೋಪಾಲ ಹರೇ
*****************************************************************************